ಕಾನೂನು ಹೋರಾಟ ಅಂತ್ಯ: BCCI ಸರ್ಕಾರಿ ಸಂಸ್ಥೆ ಅಲ್ಲ, ಅದು ಆರ್‌ಟಿಐ ವ್ಯಾಪ್ತಿಗೆ ಬರೋದಿಲ್ಲ ಎಂದ ಸಿಐಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಾಹಿತಿ ಹಕ್ಕು ಕಾಯ್ದೆ (RTI) ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ ಮಹತ್ವದ ತೀರ್ಪು ನೀಡಿದೆ. ಈ ಆದೇಶದೊಂದಿಗೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ತೆರೆ ಬಿದ್ದಂತಾಗಿದೆ. 2018ರ ಪ್ರಶ್ನೆಗೆ ಸಿಕ್ಕಿತು ಉತ್ತರ 2018ರಲ್ಲಿ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯ ಹಿನ್ನೆಲೆಯಲ್ಲಿ ಈ ವಿವಾದ ಆರಂಭವಾಗಿತ್ತು. ಬಿಸಿಸಿಐಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಿದ್ದ ಅರ್ಜಿದಾರರಿಗೆ ಕ್ರೀಡಾ ಸಚಿವಾಲಯ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿತ್ತು. ಬಳಿಕ ಪ್ರಕರಣ … Continue reading ಕಾನೂನು ಹೋರಾಟ ಅಂತ್ಯ: BCCI ಸರ್ಕಾರಿ ಸಂಸ್ಥೆ ಅಲ್ಲ, ಅದು ಆರ್‌ಟಿಐ ವ್ಯಾಪ್ತಿಗೆ ಬರೋದಿಲ್ಲ ಎಂದ ಸಿಐಸಿ