ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ, ಪೊಲೀಸರಿಗೆ ಗೌರವ ಕೊಡ್ತಿಲ್ಲ: ಎಚ್‌ಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರಕ್ಕೆ, ಈ ಸರ್ಕಾರದ ಅಧಿಕಾರಿಗಳಿಗೆ ಯಾರು ಗೌರವ ಕೊಡುವ ವಾತಾವರಣ ಇಲ್ಲ. ಯಾವ ಪೊಲೀಸ್ ಅಧಿಕಾರಿಗಳಿಗೂ ಈ ರಾಜ್ಯದಲ್ಲಿ ಗೌರವವಿಲ್ಲ. ಈ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಆ ರೀತಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಕಾನೂನು ಕುಸಿತವಾಗಿದೆ ಎಂದು ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!