ನವಿಲುಗರಿ ರೀಲ್ಸ್‌ಗೆ ಕಾನೂನು ಕಂಟಕ: ಬಿಗ್‌ಬಾಸ್ ಮಾಜಿ ಸ್ಪರ್ಧಿ ನಿವೇದಿತಾ-ಕಿಶನ್ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಒಂದು ರೀಲ್ಸ್ ವಿಡಿಯೋ ಇದೀಗ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ನಿವೇದಿತಾ ಗೌಡ ಹಾಗೂ ಡ್ಯಾನ್ಸರ್ ಕಿಶನ್ ಅವರಿಗೆ ಸಂಕಷ್ಟ ತಂದೊಡ್ಡಿದೆ. ನವಿಲುಗರಿಗಳಿಂದ ತಯಾರಿಸಿದ ಉಡುಪು ಧರಿಸಿ ವಿಡಿಯೋ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಅರಣ್ಯ ಇಲಾಖೆಗೆ ದೂರು ಸಲ್ಲಿಸಲಾಗಿದೆ. ವಿಡಿಯೋದಲ್ಲಿ ಏನಿದೆ? ನಿವೇದಿತಾ ಗೌಡ ಮತ್ತು ಕಿಶನ್ ಅವರು ‘ಹೇ ನವಿಲೇ ನವಿಲೇ’ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವೇಳೆ ನೈಜ … Continue reading ನವಿಲುಗರಿ ರೀಲ್ಸ್‌ಗೆ ಕಾನೂನು ಕಂಟಕ: ಬಿಗ್‌ಬಾಸ್ ಮಾಜಿ ಸ್ಪರ್ಧಿ ನಿವೇದಿತಾ-ಕಿಶನ್ ವಿರುದ್ಧ ದೂರು