ಸೋನಿಯಾ ಗಾಂಧಿ ಆತ್ಮಕಥನಕ್ಕೆ ಕಾನೂನು ಸಂಕಷ್ಟ: ಸಾವರ್ಕರ್ ಮೊಮ್ಮಗನಿಂದ 15 ದಿನಗಳ ಗಡುವು
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ರಾಜಕೀಯ ಇತಿಹಾಸದಲ್ಲಿ ಸದಾ ಚರ್ಚೆಗೆ ಗ್ರಾಸವಾಗಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ವಿಚಾರ ಈಗ ಮತ್ತೊಮ್ಮೆ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥನದಲ್ಲಿ ಸಾವರ್ಕರ್ ಕುರಿತು ಉಲ್ಲೇಖಿಸಿರುವ ಕೆಲವು ವಿಚಾರಗಳು ವಿವಾದಕ್ಕೆ ಕಾರಣವಾಗಿದ್ದು, ಈ ಹೇಳಿಕೆಗಳ ವಿರುದ್ಧ ಅವರ ಕುಟುಂಬದ ಸದಸ್ಯರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಪುಸ್ತಕದಲ್ಲಿನ ವಿವಾದಿತ ಅಂಶಗಳನ್ನು ಸರಿಪಡಿಸಿ, ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಸೋನಿಯಾ ಗಾಂಧಿ ಅವರಿಗೆ … Continue reading ಸೋನಿಯಾ ಗಾಂಧಿ ಆತ್ಮಕಥನಕ್ಕೆ ಕಾನೂನು ಸಂಕಷ್ಟ: ಸಾವರ್ಕರ್ ಮೊಮ್ಮಗನಿಂದ 15 ದಿನಗಳ ಗಡುವು
Copy and paste this URL into your WordPress site to embed
Copy and paste this code into your site to embed