‘ಧುರಂಧರ್ 2’ಗೆ ಶುರುವಾಗಿದೆ ಕಾನೂನು ಸಂಕಷ್ಟ: ಹೈಕೋರ್ಟ್ ಮೆಟ್ಟಿಲೇರಿದ ವಕೀಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರವು ಬಿಡುಗಡೆಯಾದ ಬಳಿಕ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದ್ದರೂ, ಇದೀಗ ಕಾನೂನು ವಿವಾದಕ್ಕೆ ಸಿಲುಕಿದೆ. ಆದಿತ್ಯ ಧರ್ ನಿರ್ದೇಶನದ ಈ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವೇ ದಿನಗಳಲ್ಲಿ ನೂರಾರು ಕೋಟಿಗಳ ಗಳಿಕೆ ಮಾಡಿದೆ. ಆದರೆ, ಚೆನ್ನೈನ ವಕೀಲರೊಬ್ಬರು ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದು, ಚಿತ್ರದ ಪ್ರದರ್ಶನಕ್ಕೆ ತಾತ್ಕಾಲಿಕ ನಿಷೇಧ ಹೇರಬೇಕೆಂದು ಮನವಿ ಮಾಡಿದ್ದಾರೆ. ಚಿತ್ರದ ವಿಷಯ ರಾಜಕೀಯ ಅಂಶಗಳನ್ನು … Continue reading ‘ಧುರಂಧರ್ 2’ಗೆ ಶುರುವಾಗಿದೆ ಕಾನೂನು ಸಂಕಷ್ಟ: ಹೈಕೋರ್ಟ್ ಮೆಟ್ಟಿಲೇರಿದ ವಕೀಲ