ಆಗಸ್ಟ್ 13ರಿಂದ ವಿಧಾನಸಭೆ ಅಧಿವೇಶನ ಆರಂಭ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ನೇಮಕ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆಯ ಮಳೆಗಾಲದ ಅಧಿವೇಶನವು ಇದೇ ಆಗಸ್ಟ್ 13ರಿಂದ ಆರಂಭವಾಗಲಿದೆ. ಈ ಮಹತ್ವದ ಅಧಿವೇಶನವನ್ನು ಮುನ್ನಡೆಸಲು ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಅವರು ಆಗಸ್ಟ್ 10ರಿಂದಲೇ ತಮ್ಮ ಕರ್ತವ್ಯವನ್ನು ಆರಂಭಿಸಲಿದ್ದಾರೆ. 10 ದಿನಗಳ ಕಾಲ ಕಲಾಪ; ಖಾತೆ ಹಂಚಿಕೆ ಕಸರತ್ತು ಆಗಸ್ಟ್ 13ರಿಂದ ಆರಂಭವಾಗಿ ಆಗಸ್ಟ್ 27ರವರೆಗೆ ಒಟ್ಟು 10 ದಿನಗಳ ಕಾಲ … Continue reading ಆಗಸ್ಟ್ 13ರಿಂದ ವಿಧಾನಸಭೆ ಅಧಿವೇಶನ ಆರಂಭ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ನೇಮಕ
Copy and paste this URL into your WordPress site to embed
Copy and paste this code into your site to embed