ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಜನ್ಮದಿನ: ಚಿತ್ರದುರ್ಗದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ
ಹೊಸದಿಗಂತ ವರದಿ ಚಿತ್ರದುರ್ಗ ಮಾಜಿ ಸಚಿವರು, ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯ 59ನೇ ಹುಟ್ಟು ಹಬ್ಬದ ಅಂಗವಾಗಿ ಸಿ.ಟಿ.ರವಿಯವರ ಅಭಿಮಾನಿಗಳ ಬಳಗದ ವತಿಯಿಂದ ಶನಿವಾರ ಚಿತ್ರದುರ್ಗ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ಒಳ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ಮಾಡಿ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಸಿ.ಟಿ.ರವಿಯವರ ಅಭಿಮಾನಿಗಳ ಬಳಗದ ಅಧ್ಯಕ್ಷ ರಘು ಕೆ.ಸಿ. ಚಿಕ್ಕಗೊಂಡನಹಳ್ಳಿ, ಶಿರಾ ವಿರೇಶ್, ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ಬಿಜೆಪಿ … Continue reading ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಜನ್ಮದಿನ: ಚಿತ್ರದುರ್ಗದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ
Copy and paste this URL into your WordPress site to embed
Copy and paste this code into your site to embed