spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಂಸದೀಯ ಕಾರ್ಯದರ್ಶಿ ಜಿ. ನಾರಾಯಣ್‌ ರಾಜು ಕೊರೋನಾ ಸೋಂಕಿಗೆ ಬಲಿ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸಂಸದೀಯ ಕಾರ್ಯದರ್ಶಿ ಜಿ.ನಾರಾಯಣ್‌ ರಾಜು (62) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ದೃಡಪಟ್ಟ ಹಿನ್ನೆಲೆ ಜಿ.ನಾರಾಯಣ್‌ ರಾಜು ಅವರನ್ನು ಡಿಆರ್‌ಡಿಒ ನಿರ್ಮಿಸಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ  ಎಂದು ಕಾನೂನು ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತಿಚೆಗಷ್ಟೇ ನಾರಾಯಣ್‌ ರಾಜು ಅವರ ಅಧಿಕಾರ ಅವಧಿಯನ್ನು ಸರ್ಕಾರ ವಿಸ್ತರಿಸಿತ್ತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss