ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಮೇಲೆ ಚಿರತೆ ಅಟ್ಯಾಕ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದೆ. ಮೂಡಿಗೆರೆಯ ಗೌತಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು,ಜನ ಭಯಭೀತರಾಗಿದ್ದಾರೆ. ದಾಳಿಗೊಳಗಾದ ಇಬ್ಬರು ಮಹಿಳೆಯರು ಅಸ್ಸಾಂ ಮೂಲದವರಾಗಿದ್ದಾರೆ. ಅವರನ್ನು ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದ್ದು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು … Continue reading ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಮೇಲೆ ಚಿರತೆ ಅಟ್ಯಾಕ್
Copy and paste this URL into your WordPress site to embed
Copy and paste this code into your site to embed