ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಚಿರತೆ ಸೆರೆ

ಹೊಸದಿಗಂತ ವರದಿ ಮೈಸೂರು:

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಇಂದು ಮುಂಜಾನೆ ಚಿರತೆಯೊಂದನ್ನು ಸೆರೆಹಿಡಿಯಲಾಗಿದೆ.

ನಾಲ್ಕು ವರ್ಷದ ಗಂಡು ಚಿರತೆ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಬಿದ್ದಿದೆ. ನಾಲ್ಕು ದಿನಗಳ ಹಿಂದಷ್ಟೇ ಚಿರತೆ ಸೆರೆಗಾಗಿ ಬೋನ್ ಇರಿಸಲಾಗಿತ್ತು. ಇದೀಗ ಚಿರತೆಯನ್ನು ಅರಣ್ಯಕ್ಕೆ ರವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!