ರಾಮನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಚಿರತೆಮರಿಗೆ ವಾಹನ ಡಿಕ್ಕಿ: ಸ್ಥಳದಲ್ಲಿಯೇ ಸಾ*ವು
ಹೊಸದಿಗಂತ ವರದಿ ರಾಮನಗರ : ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಿರತೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಲೂರು ಹೋಬಳಿಯ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಸಮೀಪದ ಬೀರ್ವಾರ ಬಳಿ ನಡೆದಿದೆ. 4ರಿಂದ 5 ವರ್ಷದ ಗಂಡು ಚಿರತೆ ಮೃತಪಟ್ಟಿದೆ. ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ವಾಹನ ಡಿಕ್ಕಿ ಹೊಡೆದಿದೆ. ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಚಿರತೆ ನೋಡಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರಿದ್ದರು. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, … Continue reading ರಾಮನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಚಿರತೆಮರಿಗೆ ವಾಹನ ಡಿಕ್ಕಿ: ಸ್ಥಳದಲ್ಲಿಯೇ ಸಾ*ವು
Copy and paste this URL into your WordPress site to embed
Copy and paste this code into your site to embed