‘ಜಾಗತಿಕ ಬಿಕ್ಕಟ್ಟುಗಳ ನಡುವೆ ಆರ್ಥಿಕ ಸಂಬಂಧ ಗಟ್ಟಿಯಾಗಲಿ’: ವಿದೇಶಾಂಗ ಸಚಿವ ಜೈಶಂಕರ್ ಕರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಬಿಕ್ಕಟ್ಟುಗಳು ಮತ್ತು ಆರ್ಥಿಕ ಏರುಪೇರುಗಳ ನಡುವೆ, ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ತಮ್ಮ ನಡುವಿನ ವ್ಯಾಪಾರ ಮತ್ತು ಆರ್ಥಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿಕೊಳ್ಳುವುದು ಇಂದು ಅಗತ್ಯವಾಗಿದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕರೆ ನೀಡಿದ್ದಾರೆ. ನಾಳೆದಿಂದ (ಶನಿವಾರ) ಆರಂಭವಾಗಲಿರುವ ಮುಖ್ಯ ಶೃಂಗಸಭೆಗೂ ಮುನ್ನ, ನವದೆಹಲಿಯಲ್ಲಿ ಇಂದು ನಡೆದ ಬ್ರಿಕ್ಸ್ ಬಿಸಿನೆಸ್ ಫೋರಂ ಉದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದ ಯುದ್ಧಗಳು, ಸಾಂಕ್ರಾಮಿಕ ರೋಗಗಳು ಮತ್ತು ಹವಾಮಾನ ವೈಪರೀತ್ಯಗಳು ವಿಶ್ವದ ಆರ್ಥಿಕತೆಯನ್ನೇ … Continue reading ‘ಜಾಗತಿಕ ಬಿಕ್ಕಟ್ಟುಗಳ ನಡುವೆ ಆರ್ಥಿಕ ಸಂಬಂಧ ಗಟ್ಟಿಯಾಗಲಿ’: ವಿದೇಶಾಂಗ ಸಚಿವ ಜೈಶಂಕರ್ ಕರೆ
Copy and paste this URL into your WordPress site to embed
Copy and paste this code into your site to embed