ರಾಜ್ಯದ ಹಿತಕ್ಕಾಗಿ ಕೇಂದ್ರದ ಮುಂದೆ ಸಂಸದರು ಧ್ವನಿ ಎತ್ತಲಿ: ಯತೀಂದ್ರ ಸಿದ್ದರಾಮಯ್ಯ

ಹೊಸದಿಗಂತ ವರದಿ ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಅನುಮತಿ ದೊರಕಿಸುವುದು ರಾಜ್ಯದಿಂದ ಆಯ್ಕೆಯಾದ ಸಂಸದರ ಮೊದಲ ಆದ್ಯ ಕರ್ತವ್ಯವಾಗಬೇಕು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ನ್ಯಾಯಸಮ್ಮತ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದೆ ಮಂಡಿಸಿದೆ. ರಾಜ್ಯದ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದ ರಾಜ್ಯದ ಸಂಸದರು ಕೇಂದ್ರದ ಮೇಲೆ ಅಗತ್ಯ ಒತ್ತಡ ತರಬೇಕು ಎಂದು … Continue reading ರಾಜ್ಯದ ಹಿತಕ್ಕಾಗಿ ಕೇಂದ್ರದ ಮುಂದೆ ಸಂಸದರು ಧ್ವನಿ ಎತ್ತಲಿ: ಯತೀಂದ್ರ ಸಿದ್ದರಾಮಯ್ಯ