ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನಾಯಕರನ್ನು ಟೀಕಿಸಿದ ಕಾಂಗ್ರೆಸ್ ಸಂಸದ ಕೋನರೆಡ್ಡಿ, ಸಣ್ಣಪುಟ್ಟ ಸಮಸ್ಯೆಗಳಿಗೂ ಬಿಜೆಪಿ ಸದಸ್ಯರು ರಾಜೀನಾಮೆ ಕೇಳೋದು ವಾಡಿಕೆ.
ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂಬ ಬಿಜೆಪಿಯ ಆಗ್ರಹಕ್ಕೆ ಅವರು ಪ್ರತಿಕ್ರಿಯಿಸಿದರು.
ಡೆತ್ ನೋಟ್‌ನಲ್ಲಿ ಕಾರ್ಪೊರೇಟರ್ ಹೆಸರು ಬರೆದಿದ್ದಾರೆ. ಅನೇಕ ಜನರು ನಮ್ಮ ಜೊತೆಗೂ ಫೋಟೋ ತೆಗೆಸಿಕೊಳ್ತಾರೆ. ಪ್ರಿಯಾಂಕ್ ಖರ್ಗೆ ಮೇಲೆ ಆರೋಪ ಮಾಡೋದು ಸರಿಯಲ್ಲ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದಿದ್ದಾರೆ.