ಸಂತೋಷವೆಂಬ ಗಾಳಿಪಟ ಎತ್ತರಕ್ಕೆ ಹಾರಲಿ: ಆಫ್ಟರ್ ಲಾಂಗ್ ಟೈಮ್ ಪೋಸ್ಟ್‌ ಶೇರ್ ಮಾಡಿದ ದಚ್ಚು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೈಲಿನಿಂದ ಬಿಡುಗಡೆಯಾದ ನಂತರ ದರ್ಶನ್ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಸಂಕ್ರಾಂತಿ ಶುಭಾಶಯ ಪೋಸ್ಟ್ ಹಂಚಿಕೊಂಡಿದ್ದಾರೆ.

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಪತ್ನಿ ವಿಜಯಲಕ್ಷ್ಮಿ ಜೊತೆ ಸಂಕ್ರಾಂತಿ ಆಚರಿಸುತ್ತಿರುವ ದರ್ಶನ್. ತಮ್ಮ ನೆಚ್ಚಿನ ಕುದುರೆಯನ್ನು ಹಿಡಿದಿರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

“ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯಗಳು. ಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ” ಎಂದು ಬರೆದಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!