ಜಾಗತಿಕ ಸವಾಲು ಎದುರಿಸಲು ಕ್ವಾಡ್ ಸಜ್ಜಾಗಲಿ: ಮನಿಲಾ ಸಭೆಯಲ್ಲಿ ಮೋದಿ ಮಹತ್ವದ ಸಂದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡೋ-ಪೆಸಿಫಿಕ್ ವಲಯದ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗೆ ಭಾರತ ಸೇರಿದಂತೆ ನಾಲ್ಕು ರಾಷ್ಟ್ರಗಳ ಕ್ವಾಡ್ ಒಕ್ಕೂಟ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸಮುದ್ರ ಭದ್ರತೆಯಿಂದ ಹಿಡಿದು ವಿಶ್ವಾಸಾರ್ಹ ಪೂರೈಕೆ ಸರಪಳಿ, ಹೊಸ ತಂತ್ರಜ್ಞಾನ ಹಾಗೂ ವಿಪತ್ತು ನಿರ್ವಹಣೆಯವರೆಗೆ ವಿವಿಧ ಕ್ಷೇತ್ರಗಳಲ್ಲಿ ಒಗ್ಗಟ್ಟಿನ ಪ್ರಯತ್ನಗಳ ಮೂಲಕ ಇಡೀ ಪ್ರದೇಶಕ್ಕೆ ವಿಶ್ವಾಸಾರ್ಹ ಪರಿಹಾರಗಳನ್ನು ಒದಗಿಸುವುದು ಒಕ್ಕೂಟದ ಗುರಿಯಾಗಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ. ಫಿಲಿಪ್ಪೀನ್ಸ್ ರಾಜಧಾನಿ ಮನಿಲಾದಲ್ಲಿ ಮಂಗಳವಾರ ನಡೆದ … Continue reading ಜಾಗತಿಕ ಸವಾಲು ಎದುರಿಸಲು ಕ್ವಾಡ್ ಸಜ್ಜಾಗಲಿ: ಮನಿಲಾ ಸಭೆಯಲ್ಲಿ ಮೋದಿ ಮಹತ್ವದ ಸಂದೇಶ
Copy and paste this URL into your WordPress site to embed
Copy and paste this code into your site to embed