ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯಲಿ : ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್
ಹುಬ್ಬಳ್ಳಿ:
ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!