ಸ್ಟಿಂಗ್‌ ಆಪರೇಷನ್‌ ಹಿಂದಿನ ಸತ್ಯ ಬಯಲಾಗಲಿ: ಸಿಬಿಐ ತನಿಖೆಗೆ ನಾರಾಯಣಸ್ವಾಮಿ ಆಗ್ರಹ

ಹೊಸದಿಗಂತ ವರದಿ ಯಾದಗಿರಿ: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್‌ಗಳ ಹಿಂದಿನ ಸತ್ಯಾಸತ್ಯತೆ ಬಹಿರಂಗಪಡಿಸಲು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಚಾರವನ್ನು ಬಹಿರಂಗವಾಗಿ ಪ್ರಸ್ತಾಪಿಸಿರುವುದರಿಂದ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ, ರೈತರ ಸಂಕಷ್ಟ, ದಲಿತ ಮೀಸಲಾತಿ, ಮತದಾರರ ಪಟ್ಟಿ ಪರಿಷ್ಕರಣೆ … Continue reading ಸ್ಟಿಂಗ್‌ ಆಪರೇಷನ್‌ ಹಿಂದಿನ ಸತ್ಯ ಬಯಲಾಗಲಿ: ಸಿಬಿಐ ತನಿಖೆಗೆ ನಾರಾಯಣಸ್ವಾಮಿ ಆಗ್ರಹ