‘ಕರಾವಳಿಯ ಕ್ರೀಡೆಗೆ ಪ್ರತ್ಯೇಕ ವೇದಿಕೆ ಇರಲಿ’: ದಸರಾ ಕಂಬಳಕ್ಕೆ ರಾಜಮನೆತನದ ಅಪಸ್ವರ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಹೊಸ ಆಕರ್ಷಣೆಯಾಗಿ ಸೇರ್ಪಡೆಯಾಗಿರುವ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ರಾಜಮನೆತನದಿಂದ ವಿರೋಧ ವ್ಯಕ್ತವಾಗಿದೆ. ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವ ನಿರ್ಧಾರದ ಬಗ್ಗೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಂಬಳಕ್ಕೆ ಅದರದೇ ಆದ ವಿಶಿಷ್ಟ ಹಿನ್ನೆಲೆ ಇರೋದ್ರಿಂದ ಪ್ರತ್ಯೇಕವಾಗಿ ಆಯೋಜಿಸಿದ್ದರೆ ಹೆಚ್ಚು ಗಮನ ಸೆಳೆಯುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಬಳ ಕರಾವಳಿ ಭಾಗದ ಪ್ರಮುಖ ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ದಸರಾ ಕಾರ್ಯಕ್ರಮದ ಭಾಗವಾಗಿ ಸೇರಿಸುವ … Continue reading ‘ಕರಾವಳಿಯ ಕ್ರೀಡೆಗೆ ಪ್ರತ್ಯೇಕ ವೇದಿಕೆ ಇರಲಿ’: ದಸರಾ ಕಂಬಳಕ್ಕೆ ರಾಜಮನೆತನದ ಅಪಸ್ವರ
Copy and paste this URL into your WordPress site to embed
Copy and paste this code into your site to embed