ಕರ್ನಾಟಕವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ: ಸಿಎಂ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂದು ವಿಧಾನಸಭೆ ಕಲಾಪದಲ್ಲಿ ಮಾತನಾಡಿ, ನಮ್ಮ ಪಕ್ಷದ ಹೈಕಮಾಂಡ್ ಮತ್ತು ನಮ್ಮ 139 ಶಾಸಕರ ಬೆಂಬಲದಿಂದ ನನ್ನನ್ನು ಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ಈ ಹಿಂದೆ ಅನೇಕ ಪ್ರಮುಖ ನಾಯಕರು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇದು ಮುಂದುವರಿದ ಸರ್ಕಾರ ಎಂದಿದ್ದಾರೆ. ಪ್ರತಿ ಬಾರಿಯಂತೆ ನಾನು … Continue reading ಕರ್ನಾಟಕವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ: ಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed