ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಹಿಂದುಗಳನ್ನು ಗುರಿಯಾಗಿಸಲಾಗಿದೆ.ಈ ಸಂದರ್ಭ ಸನಾತನ ಧರ್ಮಕ್ಕೆ ಎದುರಾಗಿರುವ ಬೆದರಿಕೆ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಕರೆ ನೀಡಿದರು.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ಇಂದು ಭಾರತದ ನೆರೆಯವರೆಯಲ್ಲ ಬೆಂಕಿಗೆ ಆಹುತಿಯಾಗುತ್ತಿದ್ದಾರೆ, ದೇಗುಲಗಳನ್ನು ಧ್ವಂಸ ಮಾಡಲಾಗುತ್ತಿದೆ. ಹಿಂದುಗಳನ್ನು ಗುರಿಯಾಗಿಸಲಾಗಿದೆ ಎಂದು ಹೇಳಿದರು.