ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಐತಿಹಾಸಿಕವಾಗಿಸೋಣ: ರೂಪಾಲಿ ನಾಯ್ಕ

ಹೊಸದಿಗಂತ ವರದಿ ಕಾರವಾರ: ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಅಮೂಲ್ಯ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವವನ್ನು ಅಭೂತಪೂರ್ವವಾಗಿಸೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು. ಮಾಜಿ ಮುಖ್ಯಮಂತ್ರಿ, ರೈತಬಂಧು ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9 ರಂದು ನಡೆಯಲಿರುವ ಯಡಿಯೂರಪ್ಪ ಅಭಿಮಾನೋತ್ಸವದ ಕುರಿತು ಹಳಿಯಾಳ, ಮುಂಡಗೋಡ ಹಾಗೂ ಯಲ್ಲಾಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. … Continue reading ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಐತಿಹಾಸಿಕವಾಗಿಸೋಣ: ರೂಪಾಲಿ ನಾಯ್ಕ