ಹಿರಿಯರು ಗಳಿಸಿದ ಸ್ವಾತಂತ್ರ್ಯ ಉಳಿಸೋಣ: 80ನೇ ಸ್ವಾತಂತ್ರ್ಯ ದಿನದಂದು ಸಚಿವ ಸಂತೋಷ್ ಲಾಡ್ ಮಹತ್ವದ ಸಂದೇಶ

ಹೊಸದಿಗಂತ ವರದಿ ಧಾರವಾಡ: ಧಾರವಾಡ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅತ್ಯಂತ ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು. ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಸಂತೋಷ್ ಲಾಡ್, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಬಳಿಕ ಮಾತನಾಡಿದ ಅವರು, ನಾವು ಇಂದು ಅನುಭವಿಸವ ಸ್ವಾತಂತ್ರ್ಯವು ಲಕ್ಷಾಂತರ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿದೆ. ಈ ಅಮೂಲ್ಯವಾದ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು, ದೇಶದ … Continue reading ಹಿರಿಯರು ಗಳಿಸಿದ ಸ್ವಾತಂತ್ರ್ಯ ಉಳಿಸೋಣ: 80ನೇ ಸ್ವಾತಂತ್ರ್ಯ ದಿನದಂದು ಸಚಿವ ಸಂತೋಷ್ ಲಾಡ್ ಮಹತ್ವದ ಸಂದೇಶ