ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಹಾಲಿ ಸಂಸದ ಪ್ರತಾಪ್ ಸಿಂಹಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ್ದು, ಯದುವೀರ್ ಒಡೆಯರ್ ಅವರುರಿಗೆ ಬಿಜೆಪಿ ಮಣೆ ಹಾಕಿದೆ.
ಇದರ ಬೆನ್ನಲೇ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹಮಹಾರಾಜ ಯದುವೀರ್ ಒಡೆಯರ್ ಅವರಿಗೆ ಅಭಿನಂದನೆಗಳು. ಕೂಡಲೇ ತಯಾರಿ ಆರಂಭಿಸೋಣ. ಪ್ರಚಾರಕ್ಕೆ ಇಳಿಯೋಣ, ದೇಶಕ್ಕಾಗಿ.. ಮೋದಿಗಾಗಿ..’ ಎಂದು ಪೋಸ್ಟ್ ಮಾಡಿದ್ದಾರೆ.
Congratulations to Maharaja Sri. Yaduveer. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ pic.twitter.com/UYeYq0pJbk
— Pratap Simha (Modi Ka Parivar) (@mepratap) March 13, 2024