ಸೇನೆಯ ನೂತನ ಉಪಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಬಿ.ಎಸ್.ರಾಜು ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಲೆಫ್ಟಿನೆಂಟ್ ಜನರಲ್ ಬಿ.ಎಸ್.ರಾಜು ಅವರನ್ನು ನೂತನ ಸೇನಾ ಉಪಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಈ ಕುರಿತು ಸಾರ್ವಜನಿಕ ಮಾಹಿತಿಯ ಹೆಚ್ಚುವರಿ ಮಹಾನಿರ್ದೇಶನಾಲಯ, ಎಂಒಡಿ (ಆರ್ಮಿ)ನ IHQ ಮಾಡಿದ್ದು, ‘ ಲೆಫ್ಟಿನೆಂಟ್ ಜನರಲ್ ಬಿ.ಎಸ್.ರಾಜು ಅವರನ್ನ ನೂತನ ಸೇನಾ ಉಪಮುಖ್ಯಸ್ಥರಾಗಿ ನೇಮಕ ಮಾಡಲಾಗಿದ್ದು, ಲೆಫ್ಟಿನೆಂಟ್ ಜನರಲ್ ಬಿ.ಎಸ್ ರಾಜು ಅವರು ಮೇ 01, 2022 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಟ್ವೀಟ್ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!