ಧರ್ಮನಿಂದನೆ ಮಾಡಿದ್ರೆ ಜೀವಾವಧಿ ಶಿಕ್ಷೆ: ಪಂಜಾಬ್ ನಲ್ಲಿ ಜಾರಿಯಾಯ್ತು ಸ್ಟ್ರಿಕ್ಟ್ ರೂಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರ್ಮಿಕ ನಂಬಿಕೆಗಳು ಮತ್ತು ಪವಿತ್ರ ಗ್ರಂಥಗಳ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರ ಮಹತ್ವದ ಹಾಗೂ ಕಠಿಣ ನಿರ್ಧಾರವೊಂದನ್ನು ಕೈಗೊಂಡಿದೆ. ಧರ್ಮನಿಂದನೆ ಪ್ರಕರಣಗಳಿಗೆ ಕಟ್ಟುನಿಟ್ಟಿನ ಶಿಕ್ಷೆ ನೀಡುವ ಉದ್ದೇಶದಿಂದ ಹೊಸ ತಿದ್ದುಪಡಿ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದು ರಾಷ್ಟ್ರದ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರ “ಜಗತ್ ಜೋತ್ ಶ್ರೀ ಗುರು ಗ್ರಂಥ ಸಾಹಿಬ್ ಸತ್ಕಾರ್ (ತಿದ್ದುಪಡಿ) ಬಿಲ್–2026”ಗೆ ಒಪ್ಪಿಗೆ ಸೂಚಿಸಿದೆ. ಈ ಕಾನೂನಿನ ಪ್ರಕಾರ, ಸಿಖ್ … Continue reading ಧರ್ಮನಿಂದನೆ ಮಾಡಿದ್ರೆ ಜೀವಾವಧಿ ಶಿಕ್ಷೆ: ಪಂಜಾಬ್ ನಲ್ಲಿ ಜಾರಿಯಾಯ್ತು ಸ್ಟ್ರಿಕ್ಟ್ ರೂಲ್