ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಅಂದು BSY ಹೇಳಿದ್ದು ಇಂದು ನಿಜವಾಯ್ತು
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆಯ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿರುವ ಕೋರ್ಟ್, ಎಲ್ಲರಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಮಹತ್ವದ ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, “ನಾನು ಅಂದು ಆಡಿದ ಮಾತು ಇಂದು ಸತ್ಯವಾಗಿದೆ. ಸತ್ಯಕ್ಕೆ ಜಯ ಸಿಕ್ಕಿದೆ” … Continue reading ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಅಂದು BSY ಹೇಳಿದ್ದು ಇಂದು ನಿಜವಾಯ್ತು
Copy and paste this URL into your WordPress site to embed
Copy and paste this code into your site to embed