ಯೋಗೀಶ್ ಗೌಡ ಕೊಲೆ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ: ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಹಿನ್ನೆಲೆ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ . ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಿನಯ್ ಕುಲಕರ್ಣಿ ಸಹಿತ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು. ಇದರಿಂದ ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣವೇ … Continue reading ಯೋಗೀಶ್ ಗೌಡ ಕೊಲೆ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ: ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ
Copy and paste this URL into your WordPress site to embed
Copy and paste this code into your site to embed