ಕೇರಳ ಸಿಎಂ ಕುಟುಂಬಕ್ಕೆ ಜೀವ ಬೆದರಿಕೆ: ಕೆಲವೇ ಗಂಟೆಗಳಲ್ಲಿ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ತಿಂಗಲ್ ನಿವಾಸಿ ಸೋನಿ ಥಾಮಸ್ ಎಂಬಾತ ಫೋನ್ ಮೂಲಕ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಕಂಟ್ರೋಲ್ ರೂಂಗೆ ಬಂದ ಬೆದರಿಕೆ ಕರೆ ಶುಕ್ರವಾರ ಸಂಜೆ ಪೊಲೀಸ್ ಕಮಾಂಡ್ ಮತ್ತು ಕಂಟ್ರೋಲ್ ರೂಂಗೆ ಕರೆ ಮಾಡಿದ ಆರೋಪಿ, ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಬೆದರಿಕೆ ಒಡ್ಡಿದ್ದಾನೆ. ಬಳಿಕ ಮತ್ತೆ ಕರೆ ಮಾಡಿ ಪೊಲೀಸ್ … Continue reading ಕೇರಳ ಸಿಎಂ ಕುಟುಂಬಕ್ಕೆ ಜೀವ ಬೆದರಿಕೆ: ಕೆಲವೇ ಗಂಟೆಗಳಲ್ಲಿ ಆರೋಪಿ ಅರೆಸ್ಟ್