WEATHER | ಮಲೆನಾಡು, ಕರಾವಳಿ ಭಾಗದಲ್ಲಿ ಹಗುರವಾದ ಮಳೆ.. ಇನ್ನೆಲ್ಲಿ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ, ಕರಾವಳಿ ಭಾಗಗಳಾದ ಉಡುಪಿ, ಮಂಗಳೂರು ಹಾಗೂ ಕಾರವಾರ ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!