ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ: ಸಿದ್ದಗಂಗಾ ಮಠಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ

ಹೊಸದಿಗಂತ ವರದಿ, ತುಮಕೂರು : ಕಾಯಕ ಯೋಗಿ, ಕರ್ನಾಟಕ ರತ್ನ, ತ್ರಿವಿಧ ದಾಸೋಹ ಮೂರ್ತಿ, ಆಧುನಿಕ ಬಸವಣ್ಣ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜಯಂತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರುಶನ ಪಡೆದರು. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಮಂದಿರಕ್ಕೆ ತೆರಳಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ … Continue reading ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ: ಸಿದ್ದಗಂಗಾ ಮಠಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ