SHOCKING NEWS | ಐಸಿಸ್ ಸಂಘಟನೆ ಜೊತೆ ನಂಟು: ಶಿವಮೊಗ್ಗದಲ್ಲಿ ಮತ್ತಿಬ್ಬರು ಶಂಕಿತ ಉಗ್ರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಂಗಾ ತಟದಲ್ಲಿ ಟ್ರಯಲ್ ಬ್ಲಾಸ್ಟ್ ಹಾಗೂ ಐಸಿಸ್ ಉಗ್ರಗಾಮಿ ಸಂಘಟನೆ ಜತೆ ನಂಟು ಹೊಂದಿದ್ದಾರೆಂದು ಎನ್‌ಐಎ ಅಧಿಕಾರಿಗಳು ಮತ್ತಿಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ಶಿವಮೊಗ್ಗದಲ್ಲಿ ಶಂಕಿತ ಉಗ್ರ ಮಜಿನ್ ಅಬ್ದುಲ್ ರಹಮಾನ್, ನದೀಮ್ ಅಹ್ಮದ್‌ನನ್ನು ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!