ಪಾಕ್ ಹ್ಯಾಂಡ್ಲರ್‌ಗಳ ಜತೆ ಸಂಪರ್ಕ?: ವಿಂಗ್ ಕಮಾಂಡರ್ ಬಂಧನದ ಹಿಂದಿದ್ಯಾ ಹನಿಟ್ರ್ಯಾಪ್‌ ರಹಸ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬರ ಮಾತನ್ನು ನಂಬಿ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಗಂಭೀರ ಪ್ರಕರಣವೊಂದು ರಾಷ್ಟ್ರ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಗುಪ್ತಚರ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್‌ ಒಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ವೇಳೆ ಹನಿಟ್ರ್ಯಾಪ್‌ ಮೂಲಕ ಅಧಿಕಾರಿಯನ್ನು ಸಂಪರ್ಕಿಸಲಾಗಿತ್ತು ಎಂಬ ಅಂಶವೂ ಬೆಳಕಿಗೆ ಬಂದಿದೆ. ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ ಆರೋಪ ಭಾರತೀಯ ವಾಯುಪಡೆಯಿಂದ ಬಂದ ದೂರಿನ … Continue reading ಪಾಕ್ ಹ್ಯಾಂಡ್ಲರ್‌ಗಳ ಜತೆ ಸಂಪರ್ಕ?: ವಿಂಗ್ ಕಮಾಂಡರ್ ಬಂಧನದ ಹಿಂದಿದ್ಯಾ ಹನಿಟ್ರ್ಯಾಪ್‌ ರಹಸ್ಯ?