ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಿಮ್ಮ ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಆಗಿಲ್ವಾ? ಹಾಗಿದ್ದರೆ ಇಂದೇ ಮಾಡಿಬಿಡಿ…ಇಲ್ಲಿದೆ ಸಿಂಪಲ್ ಸ್ಟೆಪ್ಸ್

ಭಾರತೀಯರ ಗುರುತಿನ ಚೀಟಿಯಾದ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳನ್ನು ಲಿಂಕ್ ಮಾಡಿಸೋದನ್ನು ಸರ್ಕಾರ ಕಡ್ಡಾಯ ಮಾಡಿದ್ದು, ಕೊನೆ ದಿನಾಂಕವನ್ನು ಜೂನ್ 30ರವರೆಗೂ ವಿಸ್ತರಿಸಿದೆ. ಹಾಗಿದ್ದರೆ ಇದನ್ನು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಸ್ಟೆಪ್ಸ್

  • ಮೊದಲು ನಿಮ್ಮ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ತೆಗೆದಿಟ್ಟುಕೊಳ್ಳಿ.
  • ನಂತರ ಈ ಕೆಳಗಿನ ಲಿಂಕ್ ನಲ್ಲಿ ಕೇಳಿರುವ ನಿಮ್ಮ ಆಧಾರ್ ಸಂಖ್ಯೆ, ಪ್ಯಾನ್ ಸಂಖ್ಯೆ ಹಾಗೂ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡರೆ ನಿಮ್ಮ ಆಧಾರ್ – ಪ್ಯಾನ್ ಲಿಂಕ್ ಆಗುತ್ತದೆ.
    https://www1.incometaxindiaefiling.gov.in/e-FilingGS/Services/LinkAadhaarHome.html?lang=eng
  • ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳಲು ಅಲ್ಲೇ ಮೇಲೆ click here ಎನ್ನುವ ಆಯ್ಕೆಯನ್ನು ಕ್ಲಿಕ್ ಮಾಡಿರಿ.
    ಆಧಾರ್-ಪ್ಯಾನ್ ಸಂಖ್ಯೆ ಹಾಕಿದರೆ ಲಿಂಕ್ ಆಗಿದೆಯೋ, ಇಲ್ಲವೋ ಎಂದು ತಿಳಿಯುತ್ತದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss