ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ತಮಿಳುನಾಡಿನ ಅರಿನಗರ ಅಣ್ಣ ಜೈವಿಕ ಉದ್ಯಾನವನದಲ್ಲಿ ಎರಡು ಸಿಂಹಿಣಿಗಳಿಗೆ ಕೊರೋನಾ ಸೋಂಕು ತಗುಲಿದೆ.
ಇನ್ನೊಂದು ಸಿಂಹಕ್ಕೆ ಡಿಸ್ಟೆಂಬರ್ ವೈರಸ್ ಕಾಣಿಸಿಕೊಂಡಿದೆ ಎಂದು ಐವಿಆರ್ಐ ತಿಳಿಸಿದೆ.
ಈ ಉದ್ಯಾನವನದಲ್ಲಿ ಇರುವ ಸಿಂಹಿಣಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇನ್ನುಳಿದ ನಾಲ್ಕು ಹುಲಿಗಳಿಗೆ ಯಾವುದೇ ಸೋಂಕು ತಗುಲಿಲ್ಲ ಎನ್ನಲಾಗಿದೆ.