ಲಿಕ್ಕರ್ ಸ್ಕ್ಯಾಮ್ ಕೇಸ್: ಉದ್ಯಮಿ ಅರುಣ್ ಪಿಳ್ಳೈ ಬಂಧಿಸಿದ ಇ.ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತಂಡವು ಉದ್ಯಮಿ ಅರುಣ್ ಪಿಳ್ಳೈ ಅವರನ್ನು ದೆಹಲಿಯಲ್ಲಿ ಬಂಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!