BIG NEWS | ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆ ಚುನಾವಣೆಗೆ (Rajya Sabha elections)ಇದೀಗ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದು, ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಭಾಂಡಗೆ ಅವಕಾಶ ನೀಡಲಾಗಿದೆ.

ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ಗೆ ಟಿಕೆಟ್ ನೀಡಲಾಗಿದೆ.

1.ಧರ್ಮಶೀಲಾ ಗುಪ್ತಾ: ಬಿಹಾರ
2.ಡಾ.ಭೀಮ್ ಸಿಂಗ್: ಬಿಹಾರ
3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ್
4.ಸುಭಾಷ್ ಬರಲಾ: ಹರಿಯಾಣ
5.ನಾರಾಯಣ ಭಾಂಡಗೆ: ಕರ್ನಾಟಕ
6.ಆರ್​​ಪಿಎನ್​​​ ಸಿಂಗ್: ಉತ್ತರ ಪ್ರದೇಶ
7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ
8.ಚೌಧರಿ ತೇಜ್​ವೀರ್ ಸಿಂಗ್: ಉತ್ತರ ಪ್ರದೇಶ
9.ಸಾಧನಾ ಸಿಂಗ್: ಉತ್ತರ ಪ್ರದೇಶ
10.ಅಮರಪಾಲ್ ಮೌರ್ಯ: ಉತ್ತರ ಪ್ರದೇಶ
11.ಸಂಗೀತಾ ಬಲ್ವಂತ್: ಉತ್ತರ ಪ್ರದೇಶ
12.ನವೀನ್ ಜೈನ್: ಉತ್ತರ ಪ್ರದೇಶ
13.ಮಹೇಂದ್ರ ಭಟ್: ಉತ್ತರಾಖಂಡ್
14.ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!