ಏರ್‌ಥಿಂಗ್ ಮಾಸ್ಟರ‍್ಸ್ ಟೂರ್ನಿಯಿಂದ ಲಿಟ್ಲ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ್ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಲಿಟ್ಲ್ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ್ ಏರ್‌ಥಿಂಗ್ ಮಾಸ್ಟರ‍್ಸ್ ಆನ್‌ಲೈನ್ ರ‍್ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ನಾಕೌಟ್ ಹಂತಕ್ಕೆ ತಲುಪುವಲ್ಲಿ ವಿಫಲರಾಗಿದ್ದಾರೆ.

ವಿಶ್ವದ ನಂ.1 ಚೆಸ್ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಸೋಲಿಸಿ ಅಚ್ಚರಿ ಮೂಡಿಸಿದ್ದ ಪ್ರಜ್ಞಾನಂದ್ ಅವರು ಟೂರ್ನಿಯಿಂದ ಹೊರಬಂದಿದ್ದಾರೆ. ಪ್ರಜ್ಞಾನಂದ ಅವರು ಅಂಕಪಟ್ಟಿಯಲ್ಲಿ 11ನೇ ಸ್ಥಾನ ಪಡೆದುಕೊಂಡಿದ್ದಾರೆ. ರೌಂಡ್-ರಾಬಿನ್ ಹಂತದಿಂದ ಕೇವಲ ಎಂಟು ಮಂದಿ ಮಾತ್ರ ನಾಕೌಟ್‌ಗೆ ಅರ್ಹತೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!