Live Poll | ರಾಜ್ಯದಲ್ಲಿ 1 ಗಂಟೆ ನಂತರ ಒಟ್ಟು 38.23% ಮತದಾನ, ದಕ್ಷಿಣ ಕನ್ನಡದಲ್ಲಿ 40% ಮತದಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಮಧ್ಯಾಹ್ನ 1 ಗಂಟೆಗೆ ದಾಖಲಾದ ಮತದಾನದ ಪ್ರಮಾಣವು ಒಟ್ಟಾರೆ ಶೇಕಡಾ 38.23 ರಷ್ಟಿದ್ದು, ದಕ್ಷಿಣ ಕನ್ನಡದಲ್ಲಿ ಶೇಕಡಾ 40% ಕ್ಕಿಂತ ಹೆಚ್ಚು ಮತದಾನವಾಗಿದೆ ಮತ್ತು ಬೆಂಗಳೂರು ಸೆಂಟ್ರಲ್ ಕಡಿಮೆ ಶೇಕಡಾ 30.10 ರಷ್ಟು ಮತದಾನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!