ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಜೊತೆಗಿನ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಭಾರತೀಯ ಸೇನೆಯ ಮೂರು ಪಡೆಗಳ ಮುಖ್ಯಸ್ಥರು ರಕ್ಷಣಾ ಸಚಿವಾಲಯ ತಲುಪಿ ಸುದೀರ್ಘ ಸಭೆ ನಡೆಸಿದ್ದಾರೆ.
ಇದೀಗ ರಕ್ಷಣಾ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ದಾಳಿ, ಪ್ರತಿ ದಾಳಿಗಳ ಮಾಹಿತಿ ನೀಡುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುತ್ತದೆ..