Live Voting Poll |ರಾಜ್ಯದ 14 ಕ್ಷೇತ್ರಗಳಲ್ಲಿ ಒಟ್ಟು ಶೇ 9.21ರಷ್ಟು ಮತದಾನ, ದಕ್ಷಿಣ ಕನ್ನಡ ಅಗ್ರಸ್ಥಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳು ಸೇರಿದಂತೆ ದೇಶಾದ್ಯಂತ ಇಂದು ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ಪ್ರಾರಂಭವಾಗಿದ್ದು. ಎರಡನೇ ಹಂತದಲ್ಲಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಇದೀಗ ರಾಜ್ಯದ 14 ಕ್ಷೇತ್ರಗಳಲ್ಲಿ ಬೆಳಗ್ಗೆ 9 ಗಂಟೆ ವರೆಗೆ ಒಟ್ಟು ಶೇ 9.21ರಷ್ಟು ಮತದಾನ ದಾಖಲಾಗಿದೆ. ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಮತದಾನ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ 12.75ರಷ್ಟು ಮತದಾನ‌ವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!