ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ‘ಲೋಕಾ’ ದಾಳಿ: ಅಪಾರ ಪ್ರಮಾಣದ ಚಿನ್ನ, ನಗದು, ಆಸ್ತಿ ಪತ್ರಗಳು ಪತ್ತೆ
ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಇನ್ಸ್‌ಪೆಕ್ಟರ್ ವೆಂಕಟೇಶ್ ಅವರ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕೂ ಹೆಚ್ಚು ಆಸ್ತಿಪಾಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳ ಮನೆಗೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿದ್ಯಾನಗರದಲ್ಲಿರುವ ವೆಂಕಟೇಶ್ ಮನೆ ಹಾಗೂ ಚಳ್ಳಕೆರೆ … Continue reading ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ‘ಲೋಕಾ’ ದಾಳಿ: ಅಪಾರ ಪ್ರಮಾಣದ ಚಿನ್ನ, ನಗದು, ಆಸ್ತಿ ಪತ್ರಗಳು ಪತ್ತೆ
Copy and paste this URL into your WordPress site to embed
Copy and paste this code into your site to embed