ಡಿಸೆಂಬರ್ನಲ್ಲಿ ಸ್ಥಳೀಯ ಸಂಸ್ಥೆಗಳ ಸಮರ: ಸಚಿವ ಸಂಪುಟ ಸಭೆಯಲ್ಲಿ ಕೊನೆಗೂ ಮುಹೂರ್ತ ಫಿಕ್ಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಡಿಸೆಂಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ಈ ಬಾರಿಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಾಗಿ ಸಾಂಪ್ರದಾಯಿಕ ಮತಪೆಟ್ಟಿಗೆಗಳನ್ನು ಬಳಸಲು ಪಂಚಾಯತ್ ರಾಜ್ ಕಾಯ್ದೆಗೆ … Continue reading ಡಿಸೆಂಬರ್ನಲ್ಲಿ ಸ್ಥಳೀಯ ಸಂಸ್ಥೆಗಳ ಸಮರ: ಸಚಿವ ಸಂಪುಟ ಸಭೆಯಲ್ಲಿ ಕೊನೆಗೂ ಮುಹೂರ್ತ ಫಿಕ್ಸ್
Copy and paste this URL into your WordPress site to embed
Copy and paste this code into your site to embed