ಜನವರಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ; ಸರ್ಕಾರದಿಂದ ಎಲ್ಲಾ ರೀತಿಯ ಸಿದ್ಧತೆ ಪೂರ್ಣ ಎಂದ ಎಚ್.ಸಿ.ಬಾಲಕೃಷ್ಣ

ಹೊಸದಿಗಂತ ವರದಿ ರಾಮನಗರ: ಜನವರಿ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಬಿಡದಿಯ ನಲ್ಲಿಗುಡ್ಡೆ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರೇಟರ್ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಿಂದ 5 ಕೋಟಿ ಹಾಗೂ ಬಿಎಂಐಸಿಪಿಯಿಂದ 5 ಕೋಟಿ ಸೇರಿದಂತೆ ಒಟ್ಟು 10 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಆವರಣದಲ್ಲಿ ವಾಯು ವಿಹಾರಕ್ಕೆ ಉತ್ತಮ … Continue reading ಜನವರಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ; ಸರ್ಕಾರದಿಂದ ಎಲ್ಲಾ ರೀತಿಯ ಸಿದ್ಧತೆ ಪೂರ್ಣ ಎಂದ ಎಚ್.ಸಿ.ಬಾಲಕೃಷ್ಣ