ವಿಜಯನಗರದ ಎಚ್‌ಬಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕ್ ಅಪ್ ಡೆತ್? ಸ್ಥಳದಲ್ಲಿ ಸಾರ್ವಜನಿಕರ ಆಕ್ರೋಶ
ಹೊಸದಿಗಂತ ವರದಿ ವಿಜಯನಗರ ವಿಜಯನಗರ: ಕೌಟುಂಬಿಕ ಕಹಲದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಠಾಣೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಹರಪನಹಳ್ಳಿ ನಿವಾಸಿ ಖಲೀಲ್(38) ಎಂದು ಗುರುತಿಸಲಾಗಿದೆ. ಈತ ಹಗರಿಬೊಮ್ಮನಹಳ್ಳಿಯಲ್ಲಿರುವ ಪತ್ನಿ ಮನೆಗೆ ಬಂದಿದ್ದು, ಶನಿವಾರ ರಾತ್ರಿ ತನ್ನ ಹೆಂಡತಿಯೊಂದಿಗೆ ಜಗಳ ಕಾದಿದ್ದ. ಈ ಕುರಿತು ಪತ್ನಿ 112ಕ್ಕೆ ಕರೆ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಪೊಲೀಸರು ಖಲೀಲ್‌ನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆನಂತರ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಇದನ್ನೂ … Continue reading ವಿಜಯನಗರದ ಎಚ್‌ಬಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕ್ ಅಪ್ ಡೆತ್? ಸ್ಥಳದಲ್ಲಿ ಸಾರ್ವಜನಿಕರ ಆಕ್ರೋಶ
Copy and paste this URL into your WordPress site to embed
Copy and paste this code into your site to embed