ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BIG NEWS: ರಾಜ್ಯದ ಈ ಎಂಟು ಜಿಲ್ಲೆಗಳಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್ ವಿಸ್ತರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಇಳಿಕೆಯಾಗದೇ ಇರುವುದರಿಂದ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಈ ಜಿಲ್ಲೆಗಳಲ್ಲಿ ಜೂನ್ 14 ರ ನಂತರ ಒಂದು ವಾರ ಲಾಕ್‌ಡೌನ್ ಜಾರಿಯಲ್ಲಿ ಇರಲಿದೆ.
ಇಂದು ಜಿಲ್ಲಾಡಳಿತಗಳ ಡಿಸಿಗಳ ಜೊತೆ ಸಿಎಂ ಸಭೆ ನಡೆಸಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ.’ ಈ ಜಿಲ್ಲೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸದಂತೆ ನೋಡಿಕೊಳ್ಳಿ, ಹಾಗೂ ವಿನಾಯಿತಿಗಳ ಬಗ್ಗೆ ನೀವೇ ಚರ್ಚೆ ಮಾಡಿ ತಿಳಿಸಿ’ ಎಂದು ಬಿಎಸ್‌ವೈ ಆದೇಶಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss