ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟನ್ನಲ್ಲಿ ಒಮಿಕ್ರಾನ್ ವೇಗವಾಗಿ ಹರಡುತ್ತಿದ್ದು,ಕ್ರಿಸ್ಮಸ್ ನಂತರದ ಎರಡು ವಾರ ಲಾಕ್ಡೌನ್ ಮಾಡಲು ಸರ್ಕಾರ ಚಿಂತಿಸಿದೆ.
ವೈಜ್ಞಾನಿಕ ಸಲಹಾ ಗುಂಪು, ಪ್ರಧಾನಿ ಬೋರಿಸ್ ಜಾನ್ಸನ್ ಅವರ ಮುಂದೆ ಹಲವಾರು ಸಲಹೆಗಳನ್ನು ಇರಿಸಲಾಗಿದ್ದು, ಅದರಲ್ಲಿ ಲಾಕ್ಡೌನ್ ಕೂಡ ಒಂದಾಗಿದೆ. ಬ್ರಿಟನ್ನಲ್ಲಿ ಲಕ್ಷ ಪ್ರಕರಣಗಳು ದಿನಕ್ಕೆ ವರದಿಯಾಗುತ್ತಿವೆ. ಇದೇ ರೀತಿ ಮುಂದುವರಿದರೆ ಪರಿಸ್ಥಿತಿ ಕೈ ಮೀರುವ ಸಾಧ್ಯತೆ ಇದ್ದು, ಲಾಕ್ಡೌನ್ ಒಂದೇ ಉಳಿದಿರುವ ದಾರಿಯಾಗಿದೆ.
ಒಂದೇ ದಿನದಲ್ಲಿ ಇಷ್ಟು ಪ್ರಕರಣಗಳು ದಾಖಲಾದರೆ ಆಸ್ಪತ್ರೆಗೆ ಸೇರುವವರ ಸಂಖ್ಯೆಯೂ ಹೆಚ್ಚಾಗುತ್ತದೆ. ಇದರಿಂದ ಬೆಡ್ ಕೊರತೆ, ಸಿಬ್ಬಂದಿ ಕೊರತೆ ಹೆಚ್ಚಾಗುತ್ತಿದೆ.