Tuesday, June 28, 2022

Latest Posts

ಕಂಟ್ರೋಲ್‌ಗೆ ಸಿಗದ ಕೊರೋನಾ: ಕಠಿಣ ಲಾಕ್‌ಡೌನ್ ಎಂಬ ಮಾಹಿತಿ ಬಿಚ್ಚಿಟ್ಟ ಸಿಎಂ ಬಿಎಸ್‌ವೈ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಸೋಂಕು ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಲಾಕ್‌ಡೌನ್ ಅನಿವಾರ್ಯವಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇನ್ನೆರಡು ದಿನದಲ್ಲಿ ಲಾಕ್‌ಡೌನ್ ಕುರಿತ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ಲಾಕ್‌ಡೌನ್ ವೇಳೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿಲ್ಲ. ಜನರ ಜೀವನದ ಜೊತೆ ಆಟವಾಡದೇ ಲಾಕ್‌ಡೌನ್ ಮಾಡಬೇಕು ಎನ್ನುವ ಒತ್ತಡಗಳಿವೆ. ಜನತಾ ಕರ್ಫ್ಯೂಗೆ ಜನ ಸಹಕಾರ ನೀಡುತ್ತಿಲ್ಲ. ಹೀಗಾಗಿ ಕಠಿಣ ನಿರ್ಬಂಧಗಳೊಂದಿಗೆ ಲಾಕ್‌ಡೌನ್ ಅನಿವಾರ್ಯ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss