Thursday, July 7, 2022

Latest Posts

ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗದಿದ್ರೆ ಲಾಕ್‌ಡೌನ್ ಖಚಿತ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸೋಂಕು ಕಡಿಮೆಯಾಗದಿದ್ರೆ ಲಾಕ್‌ಡೌನ್ ಮಾಡಲೇಬೇಕಾಗುತ್ತದೆ.
ಈಗಾಗಲೇ ಆಗುತ್ತಿರುವ ಸಾವು ನೋವು ನೋಡುವುದಕ್ಕೆ ಆಗುತ್ತಿಲ್ಲ ಎಂದು  ಆರೋಗ್ಯ ಸಚಿವ  ಕೆ.ಸುಧಾಕರ್ ಹೇಳಿದ್ದಾರೆ.
ಕೋವಿಡ್ ಚೈನ್ ಲಿಂಕ್ ಮುರಿಯಲೇಬೇಕು. ಸೋಂಕು ದಿನವೂ ಕಡಿಮೆಯಾಗುತ್ತಿಲ್ಲ. ಲಾಕ್‌ಡೌನ್ ಬೇಕೆಂದು ಆರೋಗ್ಯ ಇಲಾಖೆ ಒತ್ತಿ ಹೇಳುತ್ತಿದೆ. ತಜ್ಞರು ಕೂಡ ಲಾಕ್ ಡೌನ್ ಮಾಡುವುದು ಸೂಕ್ತ ಎಂದಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಲಾಗುವುದು. ಸಿಎಂ ನಿರ್ಧಾರ ಅಂತಿಮ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss