ಕೃಷ್ಣಾ ನದಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ?: ಆಂಧ್ರ ಸಿಎಂ ಜೊತೆ ವಿಜಯ್ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳ ನಡುವಿನ ದಶಕಗಳ ನದಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಒಂದು ಮಹತ್ವದ ರಾಜತಾಂತ್ರಿಕ ಬೆಳವಣಿಗೆ ನಡೆದಿದೆ.  ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಗಳವಾರ ವಿಜಯವಾಡದಲ್ಲಿ ಮುಖಾಮುಖಿಯಾಗಿದ್ದು, ಕೃಷ್ಣಾ ನದಿ ನೀರು ಹಂಚಿಕೆ ಸಮಸ್ಯೆಗಳು ಹಾಗೂ ದಕ್ಷಿಣ ಭಾರತದ ಮಹತ್ವದ ನದಿ ಜೋಡಣೆ ಯೋಜನೆಗಳ ಕುರಿತು ಮಹತ್ವದ ಸಭೆ ನಡೆಸಿದ್ದಾರೆ. ಚೆನ್ನೈ … Continue reading ಕೃಷ್ಣಾ ನದಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ?: ಆಂಧ್ರ ಸಿಎಂ ಜೊತೆ ವಿಜಯ್ ಮಹತ್ವದ ಸಭೆ